ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವೈಭವಿ

vaibhaviಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ದಿನಾಂಕ 12-09-2016 ರಂದು ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ನಡೆಸಿದ ದಿ. ಮಹದೇವ ಸಿದ್ದೇಶ್ವರ ಕೇಸರಿ ವಕೀಲರ ಸಂಸ್ಮರಣೆ ದತ್ತಿ ನಿಧಿ ಪ್ರಯುಕ್ತವಾಗಿ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎ.,ಎಲ್.ಎಲ್.ಬಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ವೈಭವಿ ಭಾಷಣ ವಿಭಾಗದಲ್ಲಿ ಕಾಲೇಜನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಇತರೆ ಗಣ್ಯರಿಂದ  ಬಹುಮಾನವನ್ನು ಸ್ವೀಕರಿಸಿದರು. ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಹಾಗೂ ಉಪನ್ಯಾಸಕ ವೃಂದ ಪ್ರಶಸ್ತಿ ವಿಜೇತ ವಿದ್ಯಾರ್ಥಿನಿಗೆ ಶುಭಹಾರೈಸಿದ್ದಾರೆ.

Highslide for Wordpress Plugin