’ಓರಿಯಂಟಲ್ ಉಪನ್ಯಾಸ ಸರಣಿ’ ಯಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆ ಮತ್ತು ಭಾಷಾ ಕೌಶಲ್ಯತೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ 2017-18 ರ ಶೈಕ್ಷಣಿಕ ವರ್ಷದ ಪ್ರಾರಂಭದ ಪ್ರಯುಕ್ತ ಓರಿಯಂಟಲ್ ಲೆಕ್ಚರ್ ಸಿರೀಸ್ ಎಂಬ ವಿಶೇಷ ಉಪನ್ಯಾಸ ಸರಣಿಯು ಅಗಸ್ಟ್ 1 ರಿಂದ 8 ರವರೆಗೆ 7 ದಿನಗಳ ಕಾಲ ದಿನಕ್ಕೆ ಎರಡು ಉಪನ್ಯಾಸದಂತೆ ನಡೆಯುತ್ತಿದ್ದು ನಾಲ್ಕನೇ ದಿನದ ಮೊದಲನೇ ಅವಧಿಯಲ್ಲಿ ಶ್ರೀ ಮಂಜುನಾಥ್, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಪುತ್ತೂರು ಇವರು ಭಾರತದ ನ್ಯಾಯಾಂಗ ವ್ಯವಸ್ಥೆಯ ಕುರಿತು ಮಾತನಾಡಿದರು.

Oriental - day 4 (1)

Oriental - day 4

ಎರಡನೇ ಅವಧಿಯಲ್ಲಿ ಪ್ರೋ. ವಿ. ಬಿ ಅರ್ತಿಕಜೆಯವರು ಭಾಷ ಕೌಶಲ್ಯತೆಯ ಬಗ್ಗೆ ಮಾತನಾಡುತ್ತಾ ಮೌಖಿಕ ಮತ್ತು ಲಿಖಿತ ರೂಪದಲ್ಲಿ ಯಾವ ರೀತಿ ಭಾಷೆಯನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿಯವರು ಉಪಸ್ಥಿತರಿದ್ದರು. ಕಾನೂನು ಉಪನ್ಯಾಸಕಿಯಾದ ಶ್ರೀಮತಿ ಅಕ್ಷತಾ ಎ. ಪಿ ಸ್ವಾಗತಿಸಿ ವ್ಯಕ್ತಿ ಪರಿಚಯ ಮಾಡಿದರು. ವಿದ್ಯಾರ್ಥಿನಿಯಾದ ಶ್ರೀಮತಿ ಸುಲತ ಕಾರ್ಯಕ್ರಮವನ್ನು ನಿರೂಪಿಸಿದರು.

Highslide for Wordpress Plugin