ಭಾಷಣ ಸ್ಪರ್ಧೆಯಲ್ಲಿ ಬಹುಮಾನ

ಬ್ರಹ್ಮಶ್ರೀ ನಾರಾಯಣಗುರು ಅವರ 163 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ವತಿಯಿಂದ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಷಯದ ಕುರಿತು ತುಳು, ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಭಾಷಣ ಸ್ಪರ್ಧೆ ನಡೆಯಿತು.

Law-competition

ಇದರಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ತೇಜಸ್ ಯು. ಚತುರ್ಥ ಬಿಎ ಎಲ್‌ಎಲ್.ಬಿ ಇವರು ತುಳು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಸುಶ್ರತ್ ಸುಧೀರ್ ಉರ್ವ, ಪ್ರಥಮ ಬಿಎ ಎಲ್‌ಎಲ್.ಬಿ ಇವರು ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಬಹುಮಾನ ವಿಜೇತರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಶುಭಹಾರೈಸಿರುತ್ತಾರೆ.

Highslide for Wordpress Plugin