ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು, ಪುತ್ತೂರು ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು, ದಿನಾಂಕ 9-11-2017 ರಂದು ನಡೆಯಿತು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕರಾದ ಶ್ರೀ ಕಾರ್ತಿಕ್ ಆನಂದ್ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಧನ್ಯ ಎಂ. ಕೆ , ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಬಗ್ಗೆ ಮತ್ತು ಜೈನುದ್ದೀನ್, ಪ್ರಥಮ ವರ್ತಮಾನ ವರದಿಯ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಶುಂಪಾಲರು ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

IMG_20171109_180053

Highslide for Wordpress Plugin