ವಿಶೇಷ ಉಪನ್ಯಾಸ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ, ದಿನಾಂಕ 11-11-2017 ರಂದು, ’ಆಧುನಿಕ ಭಾರತದಲ್ಲಿ ಯುವಜನತೆಯ ಸವಾಲುಗಳು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿವೇಕಾನಂದ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಿದ್ಯಾ. ಎಸ್. ಇವರು ಮಾತನಾಡುತ್ತಾ, ಆಧುನಿಕ ಭಾರತದಲ್ಲಿ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಲೆಮಾರುಗಳ ನಡುವಿನ ವ್ಯತ್ಯಾಸ ಹೆಚ್ಚಾಗುತ್ತಿದೆ ಎಂದು ಹೇಳುತ್ತಾ ಪ್ರಸ್ತುತ ಭಾರತದ ಸಾಮಾಜಿಕ ವ್ಯವಸ್ಥೆಯನ್ನು ವಿವರಿಸಿದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಭೋದಕ ಮತ್ತು ಬೋದಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

special lecture

special lecture (1)

special lecture (2)

special lecture (3)

Highslide for Wordpress Plugin