ವಿಶ್ವವಿದ್ಯಾನಿಲಯದ ಕಬಡ್ಡಿ ತಂಡಕ್ಕೆ ಆಯ್ಕೆ | Vivekananda Law College, Puttur

ವಿಶ್ವವಿದ್ಯಾನಿಲಯದ ಕಬಡ್ಡಿ ತಂಡಕ್ಕೆ ಆಯ್ಕೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಂತೋಷ್ ಕೆ.ಆರ್. ಮತ್ತು ರಮೀಜ್ ಅಂತಿಮ ಬಿ.ಎ.ಎಲ್.ಎಲ್.ಬಿ. ಇವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ ಇದರ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದು ಇವರು ದಿನಾಂಕ 19 ರಿಂದ 22 ರ ವರೆಗೆ ಚೆನೈಯಲ್ಲಿರುವ ಸತ್ಯಭಾಮ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಕಾಲೇಜಿನ ಪರವಾಗಿ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

kabaddi-law

Highslide for Wordpress Plugin