ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು, ಬೆಳಿಯೂರುಕಟ್ಟೆ, ಪುತ್ತೂರು ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು, ದಿನಾಂಕ 5-12-2017 ರಂದು ನಡೆಯಿತು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕರಾದ ಶ್ರೀ ಕಾರ್ತಿಕ್ ಆನಂದ್ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್. ಯು, ಮೂಲಭೂತ ಕರ್ತವ್ಯಗಳ ಬಗ್ಗೆ ಮತ್ತು ಸುಲತ. ಎಂ, ಸೈಬರ್ ಅಪರಾಧ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಗೀತಾಶ್ರೀ ಹಾಗೂ ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

IMG20171205144454

Highslide for Wordpress Plugin