ಪೆರ್ನೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು, ಪೆರ್ನೆ, ಬಂಟ್ವಾಳ ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು, ದಿನಾಂಕ 19-01-2018 ರಂದು ನಡೆಯಿತು. ಪುತ್ತೂರಿನ ವಕೀಲರಾದ ಶ್ರೀ ಸುಧೀರ್ ಕುಮಾರ್ ತೋಳ್ಪಡಿಯವರು ಸಂಪನ್ಮೂಲ ವ್ಯಕ್ತಿಯಾಗಿ, ಜನಸಾಮಾನ್ಯರಿಗಾಗಿ ಕಾನೂನು ಎಂಬ ವಿಷಯದ ಕುರಿತು ಮಾಹಿತಿ ನೀಡಿದರು.

IMG_20180119_120449

ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕರಾದ ಶ್ರೀ ಕಾರ್ತಿಕ್ ಆನಂದ್ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಯಾದ ವಿಮಲೇಶ್ ಪ್ರಥಮ ವರ್ತಮಾನ ವರದಿ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಶುಂಪಾಲರು, ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin