ಕಾನೂನು ಉದ್ಯೋಗ ಅವಕಾಶ ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿ ಕಾಲೇಜು, ಜಿಡೆಕಲ್ಲು, ಪುತ್ತೂರು ಇಲ್ಲಿ ’ಕಾನೂನು ಮಾಹಿತಿ ಹಾಗೂ ಕಾನೂನು ಉದ್ಯೋಗ ಅವಕಾಶಗಳು’ ಕಾರ್ಯಕ್ರಮವು, ದಿನಾಂಕ 2-3-2018 ರಂದು ನಡೆಯಿತು. ಪುತ್ತೂರಿನ ವಕೀಲರಾದ ಶ್ರೀ ಮಂಜುನಾಥ ಎನ್. ಎಸ್. ರವರು ಸಂಪನ್ಮೂಲ ವ್ಯಕ್ತಿಯಾಗಿ, ಜನಸಾಮನ್ಯರಿಗಾಗಿ ಕಾನೂನು ಎಂಬ ವಿಷಯದ ಕುರಿತು ಮಾಹಿತಿ ನೀಡಿದರು.

Legal-Aid

ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕಿಯಾದ ಕು. ಶಕ್ತಿತ್ರಯ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಧನ್ಯ ಮೂಲಭೂತ ಹಕ್ಕು ಮತ್ತು ಕರ್ತವ್ಯದ ಕುರಿತು ಮತ್ತು ಗ್ರಾಹಿಕ ದೌಜನ್ಯ ಅಧಿನಿಯಮದ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಶುಂಪಾಲರು ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin