ಬೆಳ್ತಂಗಡಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿ ’ಕಾನೂನು ಮಾಹಿತಿ ಹಾಗೂ ಕಾನೂನು ಉದ್ಯೋಗ ಅವಕಾಶಗಳ’ ಕಾರ್ಯಕ್ರಮವು, ದಿನಾಂಕ 13-3-2018 ರಂದು ನಡೆಯಿತು.

IMG-20180314-WA0006

ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕರಾದ ಶ್ರೀ ಕಾರ್ತಿಕ್ ಆನಂದ್ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಯು., ಮೂಲಭೂತ ಕರ್ತವ್ಯಗಳ ಬಗ್ಗೆ ಮತ್ತು ಸುಲತ ಎಂ., ಸೈಬರ್ ಅಪರಾಧ ಕುರಿತು ಮಾಹಿತಿ ನೀಡಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸಿ. ರಾಜಪ್ಪ ಹಾಗೂ ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin