Vivekananda Law College, Puttur, Dakshina Kannada

ನ್ಯಾಯಧಾರಾ ಯೋಜನೆಯ ಕುರಿತು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪರಿಕಲ್ಪನೆ ಆದ ’ನ್ಯಾಯಧಾರಾ’ ಯೋಜನೆಯ ಕುರಿತು ಮಾಹಿತಿ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ, ನರೇಂದ್ರ ಪದವಿಪೂರ್ವ ಕಾಲೇಜು, ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 23-11-2018 ರಂದು ನಡೆಯಿತು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ....

Read More

ಪರಿಸರ ಸಂರಕ್ಷಣಾ ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ಇಕೋ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ’ಅಳಿವಿನಂಚಿನಲ್ಲಿರುವ ಪಶ್ಚಿಮ ಘಟ್ಟದ ಕಾಡುಗಳು’ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ದಿನಾಂಕ 16-11-2018 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ಪರಿಸರವಾದಿ ಮತ್ತು ಆರ್ಕಿಟೆಕ್ಟ್ ಶ್ರೀ...

Read More

ಸ್ವಚ್ಛತಾ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ, ದಿನಾಂಕ 1-10-2018 ರಂದು ಸ್ವಚ್ಛತೆಯ ಕುರಿತು ಮಾಹಿತಿ ಮತ್ತು ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮಾಹಿತಿ ಕಾರ್ಯಕ್ರಮದಲ್ಲಿ, ಕಾಲೇಜಿನ ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್ ಆದ,...

Read More

ಕಬಡ್ಡಿ ತಂಡಕ್ಕೆ ದ್ವೀತಿಯ ಸ್ಥಾನ

ವಿವೇಕಾನಂದ ಕಾನೂನು ಕಾಲೇಜಿನ ಕಬಡ್ಡಿ ತಂಡವು, ಕೊಪ್ಪಳದ ಡಿ.ಬಿ.ಎಚ್.ಪಿ.ಎಸ್ ಕಾನೂನು ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ, ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಕಾಲೇಜಿನ ವಿದ್ಯಾರ್ಥಿಗಳಾದ ವಿನೋದ್ ಕುಮಾರ್, ತೇಜಕುಮಾರ್ ಟಿ. ಎನ್., ಮೊಹಮ್ಮದ್ ಮುನ್ಜೀರ್,...

Read More

ಸರ್ಜಿಕಲ್ ಸ್ಟ್ರೈಕ್ ದಿನ

ವಿವೇಕಾನಂದ ಕಾನೂನು ಕಾಲೇಜಿನ ರಾಷ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ದಿನಾಂಕ 29-09-2018 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ, ಭಾರತೀಯ...

Read More

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 24-09-2018 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಂಡಾಜೆ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮತ್ತು...

Read More

ಕಾನೂನು ರಸಪ್ರಶ್ನೆ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ರಸಪ್ರಶ್ನೆ ಕಾರ್ಯಕ್ರಮವು ದಿನಾಂಕ 8-9-2018 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರಿನ ಎಸ್. ಡಿ. ವಿಶ್ರಾಂತ ಪ್ರಾಧ್ಯಾಪಕರಾದ, ಶ್ರೀ ಉದಯ್ ಕುಮಾರ್ ಇವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳು, ಆಧುನಿಕ ಯುಗದಲ್ಲಿ...

Read More

ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ

ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಯರ ತಂಡವು, ದಾವಣಗೆರೆಯ ಆರ್. ಎಲ್. ಕಾನೂನು ಕಾಲೇಜಿನಲ್ಲಿ ದಿನಾಂಕ 19-9-2018 ರಂದು ಜರುಗಿದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿಯರಾದ ಅಕ್ಷಿತಾ, ಅಂತಿಮ ವರ್ಷದ...

Read More

ಮೂಟ್ ಸೊಸೈಟಿ ಉದ್ಘಾಟನೆ

ವಿವೇಕಾನಂದ ಕಾನೂನು ಕಾಲೇಜಿನ ಮೂಟ್ ಸೊಸೈಟಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 3-9-2018 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಉಡುಪಿಯ ಸೀನಿಯರ್ ಲೀಗಲ್ ಎಕ್ಸ್ ಕ್ಯೂಟಿವ್ ಶ್ರೀ ಮನೀಶ್ ಕೆ. ಸಾಲಿಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಣಕು ನ್ಯಾಯಾಲಯದ ಮಹತ್ವ ಮತ್ತು ಉಪಯೋಗಗಳನ್ನು...

Read More

ವಿದ್ಯಾರ್ಥಿ ಸಂಘದ ಉದ್ಘಾಟನೆ

ಕಾನೂನು ವ್ಯವಸ್ಥೆಯಲ್ಲಿ ಒಂದಿಷ್ಟು ಬದಲಾವಣೆಯ ಅವಶ್ಯಕತೆಯಿದ್ದು, ಕಾನೂನು ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ ಕೃಷ್ಣ ಭಟ್ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ದಿನಾಂಕ 1-9-2018 ರಂದು ನಡೆದ ವಿದ್ಯಾರ್ಥಿ...

Read More

Event Calendar

Mon
Tue
Wed
Thu
Fri
Sat
Sun
M
T
W
T
F
S
S
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
1
2
3
4
5
Highslide for Wordpress Plugin