Vivekananda Law College, Puttur, Dakshina Kannada

ಸ್ವಾತಂತ್ರ್ಯ ದಿನಾಚರಣೆ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ 72 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ನಿವೃತ್ತ ಸೇನಾಧಿಕಾರಿಯಾದ ಶ್ರೀ ಶ್ರೀರಂಗ ಶಾಸ್ತ್ರಿ ಮಣಿಲ ಇವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ, ಶ್ರೀರಂಗ ಶಾಸ್ತ್ರಿ ಮಣಿಲ ಅವರು, ದೇಶಭಕ್ತಿ ಮತ್ತು ಯುವ ಸಮೂಹದ...

Read More

ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡರೆ, ಆ ವ್ಯಕ್ತಿಯು ಒಬ್ಬ ಉತ್ತಮ ವಕೀಲನಾಗಲು ಸಾಧ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಚೀಫ್ ವಿಪ್ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ದಿನಾಂಕ 2-8-2018...

Read More

ವಿವೇಕಾನಂದ ಕಾನೂನು ಕಾಲೇಜಿಗೆ ’ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್’ ಆಗಿ ಡಾ. ರವೀಂದ್ರ ಬಿ. ಕೆ. ನೇಮಕ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ’ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್’ ಆಗಿ, ಡಾ. ರವೀಂದ್ರ ಬಿ. ಕೆ. ಇವರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರ ಉಪಸ್ಥಿತಿಯಲ್ಲಿ ದಿನಾಂಕ 9-7-2018 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ...

Read More

ವಿಶ್ವ ಯೋಗ ದಿನಾಚರಣೆ 2018

ವಿವೇಕಾನಂದ ಕಾನೂನು ಮಹಾವಿದ್ಯಾಲಯ, ವಿವೇಕಾನಂದ ಆಯುರ್ವೇದ ಆಸ್ಪತ್ರೆ ಮತ್ತು ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಪುತ್ತೂರು ಇವರ ಸಹಯೋಗದಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ, ಯೋಗಾಸನದ ಕುರಿತು ಮಾಹಿತಿ ಮತ್ತು ಕಾರ್ಯಾಗಾರ ದಿನಾಂಕ 21-6-2018 ರಂದು ವಿವೇಕಾನಂದ ಕಾನೂನು ಕಾಲೇಜಿನ...

Read More

BALLB ಪರೀಕ್ಷೆಯಲ್ಲಿ ಭವ್ಯಾ ಜಿ. 5 ನೇ ರ್‍ಯಾಂಕ್, LLB ಪರೀಕ್ಷೆಯಲ್ಲಿ ಮುಸ್ತಾಫ ಎಂ. 8 ನೇ ರ್‍ಯಾಂಕ್

ಕರ್ನಾಟಕರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೂನ್ 2017 ರಲ್ಲಿ ನಡೆಸಿದ 5 ವರ್ಷಗಳ BALLB ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕು. ಭವ್ಯಾ ಜಿ. ಇವರು 5 ನೇ ರ್‍ಯಾಂಕ್ ಮತ್ತು 3 ವರ್ಷಗಳ LLB ಪರೀಕ್ಷೆಯಲ್ಲಿ ಶ್ರೀ ಮುಸ್ತಾಫ ಎಂ. ಇವರು 8...

Read More

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಮತ್ತು ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮವು ತಾಲ್ಲೂಕು ಕಾನೂನು ಸೇವಾ ಸಮಿತಿ, ಪುತ್ತೂರು, ವಿವೇಕಾನಂದ ಕನ್ನಡ...

Read More

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಬೇಕಾಗಿದೆ : ಆಶಾ ಬೆಳ್ಳಾರೆ

ಮಹಿಳಾ ಸಬಲೀಕರಣವು ಕೇವಲ ಮಹಿಳೆಯರ ಉಡುಗೆ – ತೊಡುಗೆಗಳಿಗೆ ಸೀಮಿತವಾದದ್ದಲ್ಲ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಬೇಕಾಗಿದೆ. ಆಗ ಮಾತ್ರ ಮಹಿಳಾ ಸಬಲೀಕರಣಕ್ಕೆ ಮಹತ್ವ ಸಿಗುತ್ತದೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಅವರು ಹೇಳಿದರು. ಕರ್ನಾಟಕ...

Read More

ವಿವಿಪ್ಯಾಟ್ ಯಂತ್ರದ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಎರಡನೆಯ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ, ಮತದಾನ ಮಾಡುವ ವಿವಿಪ್ಯಾಟ್ ಯಂತ್ರದ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನಡೆಯಿತು. ಮಂಗಳೂರಿನ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮತ್ತು ಸ್ವೀಪ್ ಇದರ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ...

Read More

ಮತದಾನ ಜಾಗೃತಿ ರ್ಯಾಲಿ

ವಿವೇಕಾನಂದ ಕಾನೂನು ಮಹಾವಿದ್ಯಾಲಯ, ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು, ಸ್ವೀಪ್ ಪುತ್ತೂರು ಮತ್ತು ಹಿರಿಯ ವಿದ್ಯಾರ್ಥಿ ಸಂಘ, ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಜಾಥಾ, ದಿನಾಂಕ 8-5-2018 ರಂದು ವಿವೇಕಾನಂದ ಕಾನೂನು ಕಾಲೇಜಿನಿಂದ ಸರಕಾರಿ...

Read More

ಯುವಜನತೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಸುಭಾಷ್ ಪಟ್ಟಾಜೆ

ಇಂದಿನ ದಿನಗಳಲ್ಲಿ ಯುವ ಜನತೆಯಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿದ್ದು, ರಾಷ್ಟ್ರೀಯ ಸೇವಾ ಯೋಜನೆಯ ಅದನ್ನು ನೆನಪಿಸಿಕೊಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಶಿಬಿರಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಭಾಷ್ ಪಟ್ಟಾಜೆ ಹೇಳಿದರು. ಕರ್ನಾಟಕ ರಾಜ್ಯ ಕಾನೂನು...

Read More

Event Calendar

Mon
Tue
Wed
Thu
Fri
Sat
Sun
M
T
W
T
F
S
S
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
1
2
3
4
5
Highslide for Wordpress Plugin